Northeast border railway Recruitment 2022|| 5636 vacancies apply now

- June 02, 2022

ಭಾರತೀಯ ರೈಲ್ವೆ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ 2022


Northeast Frontier Railway Recruitment: The North East Frontier Railway has announced the appointment of an apprentice post. Apply online to find out about the post as follows.

Highlights 

ಈಶಾನ್ಯ ಗಡಿ ರೈಲ್ವೆಯಲ್ಲಿ ಉದ್ಯೋಗಾವಕಾಶ.ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಹಾಕಿರಿ.ಐಟಿಐ ಪಾಸಾದವರು ಅಪ್ಲಿಕೇಶನ್‌ ಸಲ್ಲಿಸಬಹುದು.

ಈಶಾನ್ಯ ಗಡಿ ರೈಲ್ವೆಯೂ 5636 ಆಕ್ಟ್‌ ಅಪ್ರೆಂಟಿಸ್ ಪೋಸ್ಟ್‌ಗಳ ಭರ್ತಿಗೆ ನೇಮಕ ಪ್ರಕಟಣೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಐಟಿಐ ಪಾಸಾದವರು ಅರ್ಜಿ ಹಾಕಬಹುದು. ಅರ್ಜಿ ಸಲ್ಲಿಕೆಗೆ ಜೂನ್ 30 ಕೊನೆ ದಿನವಾಗಿದ್ದು, ಇತರೆ ಹೆಚ್ಚಿನ ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು, ಆನ್‌ಲೈನ್‌ ಮೂಲಕ ಅರ್ಜಿ ಹಾಕಿರಿ.

ಉದ್ಯೋಗ ಇಲಾಖೆ : ಭಾರತೀಯ ರೈಲ್ವೆ

ಉದ್ಯೋಗ ರೈಲ್ವೆ ವಲಯ: ಈಶಾನ್ಯ ಗಡಿ ರೈಲ್ವೆ

ಹುದ್ದೆಗಳ ಹೆಸರು : ಅಪ್ರೆಂಟಿಸ್ ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ : 5636

ಈಶಾನ್ಯ ಗಡಿ ರೈಲ್ವೆಯ ಡಿವಿಷನ್‌ವಾರು(ಘಟಕವಾರು) ಹುದ್ದೆಗಳ ವಿವರ

• ಕಟಿಹರ್ ವರ್ಕ್‌ಶಾಪ್ : 919

• ಆಲಿಪುರ್ದ್ವಾರ್ : 522

• ರಂಗಿಯ: 551

• ಲುಂಡಿಂಗ್ : 1140

• ತಿನ್‌ಸುಕಿಯಾ: 547

• ನ್ಯೂ ಬೊಂಗೈಗಾನ್ ವರ್ಕ್‌ಶಾಪ್‌ : 1110

• ದಿಬ್ರುಗನ್ ವರ್ಕ್‌ಶಾಪ್‌ : 847

ರೈಲ್ವೆಯಲ್ಲಿ ಭರ್ಜರಿ ಉದ್ಯೋಗಾವಕಾಶ: 3612 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಪ್ರೆಂಟಿಸ್ ಹುದ್ದೆಗೆ ಶೈಕ್ಷಣಿಕ ಅರ್ಹತೆಗಳು

ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಜತೆಗೆ ಐಟಿಐ ವಿದ್ಯಾರ್ಹತೆ ಸರ್ಟಿಫಿಕೇಟ್‌ ಅನ್ನು NCVT / SCVT ಇಂದ ಪಡೆದಿರಬೇಕು. ಹುದ್ದೆಗಳಿಗೆ ಸಂಬಂಧಿಸಿದ ಟ್ರೇಡ್‌ನಲ್ಲಿ ಐಟಿಐ ಪಡೆದವರು, ಆಯಾ ಟ್ರೇಡ್‌ಗೆ ಅರ್ಜಿ ಹಾಕಬೇಕು.

Kannada Newspaper Notification for ಭಾರತೀಯ ರೈಲ್ವೆ ಇಲಾಖೆಯಿಂದ ಹೊಸ ನೇಮಕಾತಿ 

ವಯಸ್ಸಿನ ಅರ್ಹತೆಗಳು

• ಕನಿಷ್ಠ 15 ವರ್ಷ ಆಗಿರಬೇಕು.

• ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು.

ಕೇಂದ್ರ ಸರ್ಕಾರದ ಅಪ್ರೆಂಟಿಸ್ ನಿಯಮಗಳ ಪ್ರಕಾರ ಜಾತಿವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಆಯ್ಕೆ ಪ್ರಕ್ರಿಯೆ ಹೇಗೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ ನಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್‌ ಲಿಸ್ಟ್‌ ಮಾಡಿ ಆಯ್ಕೆ ಮಾಡಲಾಗುತ್ತದೆ.

ಇತರೆ ವರ್ಗದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಅರ್ಜಿ ಶುಲ್ಕವನ್ನು ಪೋಸ್ಟಲ್ ಆರ್ಡರ್ ಮೂಲಕ, ಅಥವಾ ಆನ್‌ಲೈನ್‌ ಮೂಲಕ ಸಹ ಪಾವತಿ ಮಾಡಬಹುದು.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

ಆನ್‌ಲೈನ್‌ ಅರ್ಜಿ ಸ್ವೀಕರಿಸುವ ಪ್ರಾರಂಭ ದಿನಾಂಕ: 01-06-2022

ಆನ್‌ಲೈನ್‌ ಅರ್ಜಿ ಸ್ವೀಕರಿಸುವ ಕೊನೆ ದಿನಾಂಕ: 30-06-2022

ಅಪ್ಲಿಕೇಶನ್‌ ಶುಲ್ಕ ವಿವರ:

ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.100.

ಈಶಾನ್ಯ ಗಡಿನಾಡು ರೈಲ್ವೆ ಅಧಿಕೃತ ವೆಬ್‌ಸೈಟ್‌ :

Click here

ಭಾರತೀಯ ರೈಲ್ವೆ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ 2022



 

Start typing and press Enter to search