Water Resources Department Karnataka Recruitment 2022 ಜಲ ಸಂಪನ್ಮೂಲ ಇಲಾಖೆಯಲ್ಲಿ 155 SDA ಹುದ್ದೆಗಳ ನೇಮಕಾತಿ

- September 24, 2022
Water Resources Department Karnataka Recruitment 2022



 ಜಲ ಸಂಪನ್ಮೂಲ ಇಲಾಖೆಯಲ್ಲಿ 155 SDA ಹುದ್ದೆಗಳ ನೇಮಕಾತಿ:- ಕರ್ನಾಟಕ ಜಲ ಸಂಪನ್ಮೂಲ ಇಲಾಖೆ (Karnataka water resources department) ನೇಮಕಾತಿ 2022  ಕುರಿತು ಮಾಹಿತಿ ಇದು , ಖಾಲಿರುವ ಒಟ್ಟು 155 ಗ್ರೂಪ್ ಸಿ ದ್ವಿತೀಯ ದರ್ಜೆಯ ಸಹಾಯಕ ಹುದ್ದೆಗಳಿಗೆ (Group C Second Division Assistant) ಅರ್ಜಿ online ಮೂಲಕ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ (Application) ಸಲ್ಲಿಸಬಹುದಾಗಿದೆ. ಜಲಸಂಪನ್ಮೂಲ ಇಲಾಖೆಯಲ್ಲಿ SDA ಹುದ್ದೆಗಳ ನೇಮಕಾತಿ ಅಧಿಸೂಚನೆ ಇದು: 155 ದ್ವಿತೀಯ ದರ್ಜೆ ಸಹಾಯಕರ (SDA) ಬ್ಯಾಕ್ ಲಾಗ್ (SC) ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ.!! ನೇಮಕಾತಿ ಕುರಿತು ಮಾಹಿತಿ ಇದು ಅರ್ಜಿ ಸಲ್ಲಿಸುವ ಪ್ರಾರಂಭ ಹಾಗೂ ಕೊನೆ ದಿನಾಂಕ ಕುರಿತು ಮಾಹಿತಿಯನ್ನೂ ಕೆಳಗೆ ನೀಡಲಾಗಿದೆ.. ಓದಿಕೊಳ್ಳಿ.. 


✅ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ..!

Water Resources Department Karnataka Recruitment 2022:- ಹುದ್ದೆಗಳ ವಿವಿರ :-

ಹುದ್ದೆಯ ಹೆಸರು :- ದ್ವಿತೀಯ ದರ್ಜೆ ಸಹಾಯಕರ ಬ್ಯಾಕ್ ಲಾಗ್ ಹುದ್ದೆ (ಗ್ರೂಪ್-ಸಿ ವೃಂದ)
ಒಟ್ಟು ಹುದ್ದೆಗಳು :-155 ಹುದ್ದೆಗಳು ಖಾಲಿ ಇವೆ
ಉದ್ಯೋಗ ಸ್ಥಳ:- ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು
•  ಆರ್ಜಿ ಸಲ್ಲಿಸುವ ವಿಧಾನ: ಅನ್ ಲೈನ್ ಮೂಲಕ( ವೆಬ್ಸೈಟ್)

Notification Details _ Source Newspaper 
★ Online Application Link Given Below 👇
Qualification Criteria:- ಜಲಸಂಪನ್ಮೂಲ ಇಲಾಖೆ ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ, 10+2, ಡಿಪ್ಲೊಮಾ, ಐಟಿಐ ಪೂರ್ಣಗೊಳಿಸಿರಬೇಕು..

Age Limit Criteria: ಜಲಸಂಪನ್ಮೂಲ ಇಲಾಖೆ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು.

Salary Package Details:- ರಾಜ್ಯ ಜಲ ಸಂಪನ್ಮೂಲ ವಿಭಾಗ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ Rs.21400-42000/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.

✅ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್​ಲೈನ್​ ಮುಖಾಂತರ ಅರ್ಜಿ ಸಲ್ಲಿಸಬಹುದು..!

Mode of Selection Process:- ವಿಶೇಷ ಸೂಚನೆ ಅನುಸಾರ ಈ ಬ್ಯಾಕ್​ಲಾಗ್​ ಹುದ್ದೆಗಳ ಭರ್ತಿಗೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದಿಲ್ಲ. 2001ರ ವಿಶೇಷ ನೇಮಕಾತಿ ನಿಯಮಗಳ ಅನುಸಾರ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಶೇಕಡಾವಾರು ಅಂಕಗಳು ಮತ್ತು ವಯೋಮಿತಿ ಆಧಾರದ ಮೇಲೆ ನೇಮಕಾತಿ ಮಾಡಲಾಗುವುದು.

Online ಅರ್ಜಿ ಶುಲ್ಕ:

ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು:-
•10ನೇ ತರಗತಿ ಅಂಕಪಟ್ಟಿ
•ಪಿಯುಸಿ ಅಥವಾ ಡಿಪ್ಲೋಮಾ ಅಂಕಪಟ್ಟಿ
•ಆಧಾರ ಕಾರ್ಡ
•ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
•ಪೋಟೋ ಮತ್ತು ಸಹಿ
•ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
•ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

✅ಅರ್ಜಿ ಸಲ್ಲಿಸಲು ಬೇಕಾದ ಪ್ರಮುಖ ದಿನಾಂಕಗಳು:- 
ಅರ್ಜಿ ಸಲ್ಲಿಸುವ ಅವಧಿ:
26-09-2022 ರಿಂದ 25-10-2022ರ ವರೆಗೆ


ಪ್ರಮುಖ ಲಿಂಕುಗಳು| Download Notification PDF 👇
New Notification ( Latest)Click Here
ನೋಟಿಫಿಕೇಶನ್ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್Click Here 

 

Start typing and press Enter to search