KSS College SDA Recruitment 2023 - KSS College SDA Recruitment 2023‌‌

- October 08, 2023

 ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ SDA ಹುದ್ದೆಗಳ ನೇಮಕಾತಿ – KSS College SDA Recruitment 2023


KSS College SDA Recruitment 2023 :

 Details of Vacancies

ಹುದ್ದೆ : ದ್ವಿತೀಯ ದರ್ಜೆ ಸಹಾಯಕ (ಬ್ಯಾಕ್‌ಲಾಗ್‌)

ಕರ್ತವ್ಯ ಸ್ಥಳ : ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಮಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 2 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ವರ್ಗ ಹುದ್ದೆಗಳ ಸಂಖ್ಯೆ

  • ಪರಿಶಿಷ್ಟ ಜಾತಿ 1
  • ಪರಿಶಿಷ್ಟ ಪಂಗಡ 1

ಶೈಕ್ಷಣಿಕ ಅರ್ಹತೆ : ಕರ್ನಾಟಕ ಪದವಿಪೂರ್ವ ಶಿಕ್ಷಣ ಮಂಡಳಿಯು ನಡೆಸುವ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಅರಣ್ಯ ಇಲಾಖೆಯಲ್ಲಿ ಖಾಲಿಯಿರುವ ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯಸ್ಸಿನ ಮೀತಿ : ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 40 ವರ್ಷ ವಯಸ್ಸಿನ ಮೀತಿ ನಿಗದಿಪಡಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

ಹಂತ 2 : ಅರ್ಹ ಅಭ್ಯರ್ಥಿಗಳು ತಮ್ಮ ಸ್ವ-ವಿವರಗಳನ್ನೂಳಗೊಂಡ ಅರ್ಜಿಯನ್ನು ವಿದ್ಯಾರ್ಹತೆ, ಜಾತಿ ಪ್ರಮಾಣ ಪತ್ರ ಹಾಗೂ ವಯಸ್ಸಿನ ಪ್ರಮಾಣ ಪತ್ರಗಳ ದೃಢೀಕರಣ ಪ್ರತಿಗಳೊಂದಿಗೆ ಕಚೇರಿಯ ವಿಳಾಸಕ್ಕೆ ನೊಂದಾಯಿತ ಅಂಚೆ ಮೂಲಕ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಕಾರ್ಯದರ್ಶಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಹಾಗೂ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಪ್ರಾದೇಶಿಕ ಕಛೇರಿ, ಮಂಗಳೂರು 575001

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

 ಪ್ರಮುಖ ದಿನಾಂಕಗಳು:👇

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 03, 2023
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 21, 2023

KSS College SDA Recruitment 2023 : Important Links

NOTIFICATION CLICK HERE

Telegram Join Link: Click Here

WhatsApp Channel Link: Click Here

 

Start typing and press Enter to search