KPTCL Recruitment for Junior Powerman and Junior Station Attendant Posts – KPTCL Recruitment 2024‌‌

- October 15, 2024

 

KPTCL ಇಂದ ಕಿರಿಯ ಪವರ್‌ಮ್ಯಾನ್ ಹಾಗೂ ಕಿರಿಯ ಸ್ಟೇಷನ್ ಪರಿಚಾರಕ ಹುದ್ದೆಗಳ ನೇಮಕಾತಿ – KPTCL Recruitment 2024





KPTCL Recruitment 2024 : 

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಖಾಲಿ ಇರುವ ಕಿರಿಯ ಸ್ಟೇಷನ್ ಪರಿಚಾರಕ, ಕಿರಿಯ ಪವರ್‌ಮ್ಯಾನ್ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

🔎𝐀𝐋𝐒𝐎 𝐀𝐏𝐏𝐋𝐘 ;👇👇


KPTCL Recruitment 2024 : Details of Vacancies

ಹುದ್ದೆ : ಕಿರಿಯ ಸ್ಟೇಷನ್ ಪರಿಚಾರಕ, ಕಿರಿಯ ಪವರ್‌ಮ್ಯಾನ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 2,975 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಕಿರಿಯ ಸ್ಟೇಷನ್ ಪರಿಚಾರಕ433
ಕಿರಿಯ ಪವರ್‌ಮ್ಯಾನ್2542

ಶೈಕ್ಷಣಿಕ ಅರ್ಹತೆ :
ಎಸ್.ಎಸ್.ಎಲ್.ಸಿ. ಅಥವಾ 10ನೇ ತರಗತಿಯ (ಸಿ.ಬಿ.ಎಸ್.ಇ/ ಐ.ಸಿ.ಎಸ್.ಇ) ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ ಹೊಂದಿರುವಂತಹ ಅಭ್ಯರ್ಥಿಗಳು ಮಾತ್ರ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.

🔎𝐀𝐋𝐒𝐎 𝐀𝐏𝐏𝐋𝐘 ;👇👇

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರಿ ಹುದ್ದೆಗಳು 2024||


ಶೈಕ್ಷಣಿಕ ಅರ್ಹತೆ :
ಎಸ್.ಎಸ್.ಎಲ್.ಸಿ. ಅಥವಾ 10ನೇ ತರಗತಿಯ (ಸಿ.ಬಿ.ಎಸ್.ಇ/ ಐ.ಸಿ.ಎಸ್.ಇ) ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ ಹೊಂದಿರುವಂತಹ ಅಭ್ಯರ್ಥಿಗಳು ಮಾತ್ರ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.

WhatsApp GroupJoin Now
Telegram GroupJoin Now
Instagram GroupJoin Now

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ರೂ. 614
• ಪ್ರವರ್ಗ1, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 614
• ಪ.ಜಾತಿ, ಪರಿಶಿಷ್ಟ ವರ್ಗದ ಅಭ್ಯರ್ಥಿಗಳು – ರೂ. 378
• ವಿಕಲಚೇತನ ಅಭ್ಯರ್ಥಿಗಳು – ಶುಲ್ಕ ವಿನಾಯಿತಿ ಇದೆ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಅಂಚೆ ಕಚೇರಿಗಳ ಮುಖಾಂತರ ಶುಲ್ಕ ಪಾವತಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 21, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 20, 2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 25, 2024

KPTCL Recruitment 2024

Notification : Important Links

SHORT NOTIFICATIONCLICK HERE
DETAILED NOTIFICATION – NKKCLICK HERE
DETAILED NOTIFICATION – KKCLICK HERE
APPLY ONLINECLICK HERE 
ಅಕ್ಟೋಬರ್ 21 ರಿಂದ ಪ್ರಾರಂಭ
Telegram Join LinkClick Here
WhatsApp Group LinkClick Here
This Newest Prev Post
 

Start typing and press Enter to search